ಅಭಿಪ್ರಾಯ / ಸಲಹೆಗಳು

ರಾಷ್ಟ್ರೀಯ ಸೇವಾ ಯೋಜನಾ ಕೋಶ

ಸೇವೆಗಳ ವಿವರ:-

  • ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ / ನಿರ್ದೇಶನಾಲಯಗಳ ಎನ್.ಎಸ್.ಎಸ್. ಚಟುವಟಿಕೆಗಳ ಮೇಲ್ವಿಚಾರಣೆ ಮತ್ತು ನಿಯಂತ್ರಣ ಮತ್ತು ಅನುದಾನ ಬಿಡುಗಡೆ.
  • ವಿಶ್ವವಿದ್ಯಾಲಯ / ನಿರ್ದೇಶನಾಲಯಗಳ ಎನ್.ಎಸ್.ಎಸ್. ಸಲಹಾ ಸಮಿತಿ ಸಭೆ; ವಿಚಾರ ಸಂಕೀರ್ಣ, ಕಾರ್ಯಗಾರ ಇತರೆ ಕಾರ್ಯಕ್ರಮಗಳಿಗೆ ಸರ್ಕಾರದ ಪರವಾಗಿ ಭಾಗವಹಿಸುವುದು.
  • ಅಂತರ ಇಲಾಖಾ ಕಾರ್ಯಕ್ರಮಗಳನ್ನು ಆಯೋಜಿಸುವುದು:-

            ಅ) ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯೊಂದಿಗೆ ರಾಷ್ಟ್ರೀಯ ಕೋಟೆ, ಸ್ಮಾರಕಗಳ ರಕ್ಷಣೆ.

             ಆ) ಕ್ರೆಡಿಲ್‍ನ ಸಹಯೋಗದೊಂದಿಗೆ ಎನರ್ಜಿ ಕ್ಲಬ್‍ಗಳನ್ನು ಕಾಲೇಜುಗಳಲ್ಲಿ ಸ್ಥಾಪನೆ ಮಾಡುವುದು.

             ಇ) ರಾಜ್ಯ ಏಡ್ಸ್ ಸೊಸೈಟಿಯೊಂದಿಗೆ ಕಾಲೇಜು ಏಡ್ಸ್ ಶಿಕ್ಷಣ ಕಾರ್ಯಕ್ರಮ (ಎಲ್ಲಾ ಕಾಲೇಜುಗಳಲ್ಲಿ).

             ಈ) ಉಚಿತ ಕಾನೂನು ನೆರವು ಶಿಬಿರಗಳು : ಕಾರ್ಯಗಾರಗಳು, ವಿಪತ್ತು ನಿರ್ವಹಣಾ ಕಾರ್ಯಕ್ರಮ.

             ಉ) ಇನ್ನಿತರ ಕಾರ್ಯಕ್ರಮಗಳನ್ನು ಆಯಾ ಕಾಲಕ್ಕನುಗುಣವಾಗಿ ಏರ್ಪಡಿಸುವುದು.

  • ರಾಜ್ಯಮಟ್ಟದ ಕಾರ್ಯಕ್ರಮಗಳಾದ ಗಣರಾಜ್ಯೋತ್ಸವ ಪಥ ಸಂಚಲನ ತರಬೇತಿ, ಪಥ ಸಂಚಲನದಲ್ಲಿ ಭಾಗವಹಿಸುವುದು, ರಾಜ್ಯಮಟ್ಟದ ಎನ್.ಎಸ್.ಎಸ್. ಪ್ರಶಸ್ತಿ, ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ ಕಾರ್ಯಗಾರಗಳು, ಎನ್.ಎಸ್.ಎಸ್. ವಿಚಾರ ಸಂಕೀರ್ಣಗಳು ಹಾಗೂ ಇತರೆ ರಾಜ್ಯ ಮಟ್ಟದ ಶಿಬಿರಗಳನ್ನು ಸಂಘಟಿಸುವುದು.
  • ಎಲ್ಲಾ ವಿಶ್ವವಿದ್ಯಾಲಯ : ನಿರ್ದೇಶನಾಲಯಗಳ ಎನ್.ಎಸ್.ಎಸ್. ಸಂಯೋಜನಾಧಿಕಾರಿಗಳ ನೇಮಕಾತಿ ಸಮಿತಿ ಸಭೆಯಲ್ಲಿ ಭಾಗವಹಿಸುವುದು.

ಇತ್ತೀಚಿನ ನವೀಕರಣ​ : 25-05-2019 05:40 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080