ಅಭಿಪ್ರಾಯ / ಸಲಹೆಗಳು

ಯುವ ಸಬಲೀಕರಣ ಶಾಖೆ

ಸೇವೆಗಳ ವಿವರ:-

 • ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಲವು ಯೋಜನಾಭಿವೃದ್ಧಿ ಹಾಗೂ ಕ್ರೀಡಾಭಿವೃದ್ಧಿ ಕುರಿತಾದ ಯೋಜನೆ ಮತ್ತು ಯೋಜನೇತರ ಕಾರ್ಯಕ್ರಮಗಳ ಅನುಷ್ಠಾನ.
 • ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು.
 • ಜಿಲ್ಲಾ ಕ್ರೀಡಾಂಗಣಗಳು, ಕ್ರೀಡಾ ಸಮುಚ್ಚಯಗಳ ನಿರ್ಮಾಣ ಕುರಿತಂತೆ ಆಡಳಿತಾತ್ಮಕ ಅನುಮೋದನೆ ನೀಡುವುದು. ರಾಜ್ಯ ವಲಯದಿಂದ ಅನುದಾನ ಬಿಡುಗಡೆ ಮಾಡುವುದು ಹಾಗೂ ರಾಜೀವ್ ಗಾಂದಿ ಖೇಲ್ ಅಭಿಯಾನ (RGKA) ಇತ್ಯಾದಿ ಕೇಂದ್ರ ಸರ್ಕಾರದ ಸಹಾಯಾನುದಾನ ಬಿಡುಗಡೆ ಮಾಡುವುದು.
 • ಏಕಲವ್ಯ / ಜೀವಮಾನ ಸಾಧನೆ / ಕರ್ನಾಟಕ ಕ್ರೀಡಾ ರತ್ನ / ಯುವ ಪ್ರಶಸ್ತಿಗಳ ಕುರಿತಾದ ನಿರ್ವಹಣೆ.
 • ಅಖಿಲ ಭಾರತ ನಾಗರೀಕ ಸೇವಾ ಕ್ರೀಡಾ ಪಂದ್ಯದಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಆಯ್ಕೆ ಹಾಗೂ ನಿಯೋಜನೆ ಕುರಿತಾದ ಪ್ರಸ್ತಾವನೆಗಳ ನಿರ್ವಹಣೆ.
 • ತಾಲ್ಲೂಕು ಕ್ರೀಡಾಂಗಣಗಳ ನಿರ್ಮಾಣ ಕುರಿತಂತೆ ಆಡಳಿತಾತ್ಮಕ ಅನುಮೋದನೆ ನೀಡುವುದು.
 • ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ ಸಂಬಂಧಿಸಿದ ಎಲ್ಲಾ ವಿಷಯಗಳ ನಿರ್ವಹಣೆ.
 • ಕರ್ನಾಟಕ ಕ್ರೀಡಾ ಪ್ರಾಧಿಕಾರಕ್ಕೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಗೆ ಸಂಬಂಧಿಸಿದ ಸೇವೆಗಳು.
 • ಮೇಲಿನ ವಿಷಯಗಳಿಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಸಭೆ : ವಿಧಾನ ಪರಿಷತ್ ಪ್ರಶ್ನೆಗಳು, ಭರವಸೆಗಳು, ಅರ್ಜಿಗಳು, ಗಮನ ಸೆಳೆಯುವ ಸೂಚನೆಗಳು, ಇತ್ಯಾದಿ ಹಾಗೂ ನ್ಯಾಯಾಲಯ ಪ್ರಕರಣಗಳ ನಿರ್ವಹಣೆ.

 

 

 

ಇತ್ತೀಚಿನ ನವೀಕರಣ​ : 25-05-2019 05:42 PM ಅನುಮೋದಕರು: Deputy Secretaryಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080